Wednesday, 15 March 2017

ಮಾ.25 ರಂದು ತಾ.ಪಂ ತ್ರೈಮಾಸಿಕ ಕೆ.ಡಿ.ಪಿ. ಸಭೆ

ಕೊಪ್ಪಳ, ಮಾ.15 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕ ಪಂಚಾಯತ ತ್ರೈಮಾಸಿಕ ಕೆ.ಡಿ.ಪಿ. ಸಭೆಯ ಮಾ.25 ರಂದು ಬೆಳಿಗ್ಗೆ 10-00 ಗಂಟೆಗೆ ತಾಲೂಕಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ವಹಿಸುವರು.   ಕೊಪ್ಪಳ ತಾಲೂಕ ಮಟ್ಟದ ಎಲ್ಲಾ ಅನುಷ್ಠಾನಾಧಿಕಾರಿಗಳು ಡಿಸೆಂಬರ-2016ರ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.
Post a Comment