Wednesday, 31 May 2017

ಜೂ. 13 ರಂದು ಕೊಪ್ಪಳ ತಾ.ಪಂ. ಸಾಮಾನ್ಯ ಸಭೆ


ಕೊಪ್ಪಳ, ಮೇ. 31 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕ ಪಂಚಾಯತ್ ಸಾಮಾನ್ಯ ಸಭೆ ಜೂನ್. 13 ರಂದು ಬೆಳಿಗ್ಗೆ 10-30 ಗಂಟೆಗೆ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. 
    ಸಭೆಯ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷ ಬಾಲಚಂದ್ರನ್ ಅವರು ವಹಿಸುವರು.  ತಾಲೂಕ ಮಟ್ಟದ ಎಲ್ಲಾ ಅನುಷ್ಠಾನಾಧಿಕಾರಿಗಳು ಪ್ರತಿನಿಧಿಗಳಿಗೆ ಕಳುಹಿಸದೇ, ಖುದ್ದಾಗಿ ಎಲ್ಲಾ ಮಾಹಿತಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗಬೇಕು ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
Post a Comment