Thursday, 7 September 2017

ಸೆ. 14 ರಂದು ಜಿಲ್ಲಾ ಪಂಚಾಯತಿ ಕೆಡಿಪಿ ಪರಿಶೀಲನಾ ಸಭೆ


ಕೊಪ್ಪಳ ಸೆ. 07 (ಕರ್ನಾಟಕ ವಾರ್ತೆ) : ಕೊಪ್ಪಳ ಜಿಲ್ಲಾ ಪಂಚಾಯತಿ ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಸೆ. 14 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತಿ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿದೆ.
     ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ್ ಅವರು ವಹಿಸುವರು ಎಂದು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವೆಂಕಟರಾಜಾ ಅವರು ತಿಳಿಸಿದ್ದಾರೆ.
Post a Comment