Monday, 7 May 2018

ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಸರಳ ಆಚರಣೆ


ಕೊಪ್ಪಳ ಮೇ. 07 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಹೇಮರೆಡ್ಡಿ ಮಲ್ಲಮ್ಮ ರವರ ಜಯಂತಿ ಆಚರಣೆಯನ್ನು ಮೇ. 10 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
     ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಹೇಮರೆಡ್ಡಿ ಮಲ್ಲಮ್ಮ ರವರ ಜಯಂತಿಯನ್ನು ಸರಳವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ತಿಳಿಸಿದ್ದಾರೆ.
Post a Comment