Saturday, 11 August 2018

ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಆ. 11 ರಂದು ಯಾವುದೇ ನಾಮಪತ್ರ ಸಲ್ಲಿಕೆ ಇಲ್ಲ


ಕೊಪ್ಪಳ ಆ. 11 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಕೊಪ್ಪಳ ಮತ್ತು ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಹಾಗೂ ಯಲಬುರ್ಗಾ ಪಟ್ಟಣ ಪಂಚಾಯತಿ ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ, ನಾಮಪತ್ರ ಸಲ್ಲಿಕೆಯ ಎರಡನೆ ದಿನವಾದ ಆ. 11 ಶನಿವಾರದಂದು ಜಿಲ್ಲೆಯ ಯಾವುದೇ ಸ್ಥಳೀಯ ಸಂಸ್ಥೆಗಳಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.  ಆ. 10 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ ಎಂದು ಚುನಾವಣಾ ವಿಭಾಗದ ಪ್ರಕಟಣೆ ತಿಳಿಸಿದೆ.

Post a Comment