*********************
ಕೊಪ್ಪಳ ಜ. 02 (ಕರ್ನಾಟಕ ವಾರ್ತೆ): ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಮುಖ್ಯೋಪಾಧ್ಯಾಯರ ಹುದ್ದೆಗೆ ಬಡ್ತಿ ಮತ್ತು ಬಡ್ತಿಯಾಗಿರುವ ಮುಖ್ಯೋಪಾಧ್ಯಾಯರ ಹುದ್ದೆಯಿಂದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಕೌನ್ಸಿಲಿಂಗ್ ಅನ್ನು ಜ. 05 ರಂದು ಕೊಪ್ಪಳ ಬಿಇಓ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಬಡ್ತಿಗೆ ಅರ್ಹರರಿರುವ ಶಿಕ್ಷಕರು ಜ. 05 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೌನ್ಸಿಲಿಂಗ್ಗೆ ಹಾಜರಾಗಿ, ಸ್ಥಳ ಆಯ್ಕೆ ಮಾಡಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ಯಾಮಸುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:
Post a Comment